ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಲು ಜೆಡಿಎಸ್‌ನಲ್ಲಿ ಭಾರೀ ಪೈಪೋಟಿ ಏರ್ಪಟ್ಟಿದೆ.
ಚುನಾವಣಾ ಸುದ್ದಿ
Tue, 05/22/2018 - 23:20
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ನಾಯಕರನ್ನು ಬದಿಗೊತ್ತಿ, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಜತೆ ನೇರ ಸಂಪರ್ಕ ಸಾಧಿಸಿರುವುದು ಕಾಂಗ್ರೆಸ್ಸಿಗರಲ್ಲಿ ತಳಮಳ ಮೂಡಿಸಿದೆ.
Tue, 05/22/2018 - 23:20
‘ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಪಕ್ಷದ ಒಬ್ಬರು ಉಪ ಮುಖ್ಯಮಂತ್ರಿ (ಡಿಸಿಎಂ) ಆಗಿ ಪ್ರಮಾಣ ವಚನ ಸ್ವೀಕರಿಸಬೇಕು’ ಎಂದು ಕಾಂಗ್ರೆಸ್ ವರಿಷ್ಠರು ರಾಜ್ಯ ನಾಯಕರಿಗೆ ಸೂಚನೆ ನೀಡಿದ್ದಾರೆ.
Tue, 05/22/2018 - 23:20
ದಿವಂಗತ ಬಿ.ಎನ್. ವಿಜಯಕುಮಾರ್ ಅವರ ತಮ್ಮ ಬಿ.ಎನ್. ಪ್ರಹ್ಲಾದ್ (ಬಾಬು) ಅವರನ್ನು ಜಯನಗರ ಕ್ಷೇತ್ರದಲ್ಲಿ ಕಣಕ್ಕೆ ಇಳಿಸಲು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ನಿರ್ಧರಿಸಿದೆ.
Tue, 05/22/2018 - 23:19
‘ಎತ್ತಿನಹೊಳೆ ಯೋಜನೆಯನ್ನು ತಡೆಯುವ ಬಗ್ಗೆ ನಾನು ಎಂದೂ ಹೇಳಿಕೆ ನೀಡಿಲ್ಲ. ಆ ಯೋಜನೆಯಲ್ಲಿ ಅನ್ಯಾಯ, ಅಕ್ರಮವಾಗಿದ್ದರೆ ಅದನ್ನು ತಡೆಗಟ್ಟುತ್ತೇನೆ’ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
Tue, 05/22/2018 - 23:19
‘ಹಾಸನದ ಹುಡುಗ’ ರಾಮನಗರದ ಮಣ್ಣಿನಲ್ಲಿ ಬೆವರು ಹರಿಸುತ್ತಾ, ಇಲ್ಲಿನ ಜನರ ಪಾಲಿಗೆ ನಿಜವಾದ ‘ಮಣ್ಣಿನ ಮಗ’ನಾದ ಕಥೆ ಇದು.
Tue, 05/22/2018 - 00:17
‘ಶ್ರೀರಾಮುಲು ಸೇರಿದಂತೆ ಯಾವುದೇ ಬಿಜೆಪಿ ನಾಯಕರಿಗೂ ನಮ್ಮ ನಿದ್ದೆಗೆಡಿಸಲು ಸಾಧ್ಯವೇ ಇಲ್ಲ. ಬಿಜೆಪಿ ನಾಯಕರೇ ನಿದ್ದೆಗೆಡುವಂತೆ ಮಾಡುತ್ತೇನೆ’ ಎಂದು ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ತಿರುಗೇಟು ನೀಡಿದರು.
Tue, 05/22/2018 - 00:10
‘ರಾಷ್ಟ್ರ ಹಾಗೂ ರಾಜ್ಯದಲ್ಲಿರುವುದು ನಕಲಿ ಕಾಂಗ್ರೆಸ್. ಬಬಲೇಶ್ವರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಆಡಳಿತ ಯಂತ್ರ ದುರುಪಯೋಗಪಡಿಸಿಕೊಂಡು ಗೆದ್ದಿದ್ದು, ಈಗ ನಕಲಿ ಸಿ.ಡಿ ಮಾಡಿ ಸಿಕ್ಕಿಬಿದ್ದಿದ್ದಾರೆ’ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ..
Tue, 05/22/2018 - 00:06
ಮಹಾರಾಷ್ಟ್ರದಲ್ಲಿ ಈ ಹಿಂದೆ ಎನ್‌ಸಿಪಿ– ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ರಚಿಸಿದ ಮಾದರಿಯಲ್ಲಿಯೇ ಕರ್ನಾಟಕದಲ್ಲೂ ಮೈತ್ರಿ ಸರ್ಕಾರ ರಚಿಸಲು ಕಾಂಗ್ರೆಸ್ ಹೈಕಮಾಂಡ್ ಉದ್ದೇಶಿಸಿದೆ.
Tue, 05/22/2018 - 00:04
ವಿಜಯಪುರ ಜಿಲ್ಲೆ ಮನಗೂಳಿಯಲ್ಲಿ ವಿ.ವಿ.ಪ್ಯಾಟ್ ಯಂತ್ರಗಳ ಹೊರ ಕವಚಗಳು ಪತ್ತೆಯಾದ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.