‘ವಿಶ್ವಾಸಮತ ಯಾಚನೆ ವೇಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬೆಂಬಲಿಸುವಂತೆ ಕಾಂಗ್ರೆಸ್ ಶಾಸಕರೊಬ್ಬರ ಪತ್ನಿಗೆ ಆಮಿಷವೊಡ್ಡಿದ ದೂರವಾಣಿ ಸಂಭಾಷಣೆ ಸಾಚಾ ಅಲ್ಲ ಎಂದು ಸಾಬೀತುಪಡಿಸಿದರೆ...
ಚುನಾವಣಾ ಸುದ್ದಿ
Mon, 05/21/2018 - 23:50
‘ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯಲಿಲ್ಲ ಎಂದು ಹೆದರದಿರಿ. ನನ್ನ ಚಿಂತೆ ಬಿಡಿ. ಆ ಒಂದು ದಿನ ಬರುತ್ತದೆ. ಸತ್ಯದ ಕಮಲ, ಸಜ್ಜನರ ಮೊಗದಲ್ಲಿ ನಗು ಎರಡೂ ಅರಳುತ್ತದೆ. ಬಿಜೆಪಿ ಬರಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
Mon, 05/21/2018 - 23:46
ಮನಗೂಳಿ ಪಟ್ಟಣದಲ್ಲಿ ಭಾನುವಾರ ಸಂಜೆ ವಿ.ವಿ. ಪ್ಯಾಟ್ಗಳು ಪತ್ತೆಯಾಗಿರುವ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿ, ಬಿಜೆಪಿ ಕಾರ್ಯಕರ್ತರು ಸೋಮವಾರ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
Mon, 05/21/2018 - 23:40
‘ಕರ್ನಾಟಕದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜನಾದೇಶ ದೊರೆತಿದೆ. ಕರ್ನಾಟಕವು ಕಾಂಗ್ರೆಸ್ ಮುಕ್ತವಾಗಿದೆ. ಇದರಲ್ಲಿ ಯಾವುದೇ ಸಂದೇಹವಿಲ್ಲ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದರು.
Mon, 05/21/2018 - 23:36
‘ಹೌದು, ಫೇಸ್ಬುಕ್ನಲ್ಲಿ ನಾನು ಪೋಸ್ಟ್ ಹಾಕಿದ್ದೇನೆ. ಅದು ತಪ್ಪು, ಸುಳ್ಳು ಅಂತ ಯಾರು ಹೇಳಿದ್ದಾರೆ? ಎಲ್ಲ ಗೊತ್ತಿದ್ದಿದ್ದನ್ನೇ ಬರೆದಿದ್ದೇನಲ್ಲ ನಾನು?’ ಎಂದು ಯಲ್ಲಾಪುರದ ಕಾಂಗ್ರೆಸ್ ಶಾಸಕ ಶಿವರಾಮ ಹೆಬ್ಬಾರ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.
Mon, 05/21/2018 - 23:35
ಮುಖ್ಯಮಂತ್ರಿಯಾಗಿ ಎಚ್.ಡಿ. ಕುಮಾರಸ್ವಾಮಿ ಅವರು ಅಧಿಕಾರ ಸ್ವೀಕರಿಸುವುದು ಖಚಿತವಾಗುತ್ತಿದ್ದಂತೆ, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚಿಸಿರುವುದು
Sun, 05/20/2018 - 23:52
ಜಿ.ಪರಮೇಶ್ವರ ಉಪ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದರೆ ತೆರವಾಗಲಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನ ಯಾರ ಪಾಲಾಗಬಹುದು ಎಂಬ ಕುತೂಹಲ ಕಾಂಗ್ರೆಸ್ ವಲಯದಲ್ಲಿ ಗರಿಗೆದರಿದೆ.
Sun, 05/20/2018 - 23:46
‘ಬಿ.ಎಸ್.ಯಡಿಯೂರಪ್ಪ ಅವರ ರಾಜೀನಾಮೆಯಿಂದ ನಾವೇನೂ ಕಂಗೆಟ್ಟಿಲ್ಲ; ಆದರೆ, ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಇರುವವರನ್ನು ಮಲಗಲು ಬಿಡುವುದಿಲ್ಲ’ ಎಂದು ಶಾಸಕ ಬಿ.ಶ್ರೀರಾಮುಲು ಭಾನುವಾರ ಇಲ್ಲಿ ಹೇಳಿದರು.
Sun, 05/20/2018 - 23:44
‘ನಿಯೋಜಿತ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ವಿಧಾನಸೌಧದ ಮುಂಭಾಗದಲ್ಲಿ ಬುಧವಾರ (ಮೇ 23) ನಡೆಯಲಿದೆ’ ಎಂದು ಜೆಡಿಎಸ್ ಶಾಸಕ ಬಂಡೆಪ್ಪ ಕಾಶೆಂಪೂರ ತಿಳಿಸಿದರು.
Sun, 05/20/2018 - 23:40
ನಾಲ್ಕು ತಾಲ್ಲೂಕುಗಳನ್ನು ಒಳಗೊಂಡ ಪುಟ್ಟ ಜಿಲ್ಲೆಯಾದ ರಾಮನಗರವು ಈವರೆಗೆ ನಾಲ್ಕು ಮುಖ್ಯಮಂತ್ರಿಗಳನ್ನು ನೀಡಿದೆ. ಆದರೆ ಈ ನಾಲ್ವರೂ ಐದು ವರ್ಷಗಳ ಪೂರ್ಣಾವಧಿ ಅಧಿಕಾರ ನಡೆಸಲು ಸಾಧ್ಯವಾಗಿಲ್ಲ.