ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಚೇರಿಯಲ್ಲಿ ಬುಧವಾರ ನಡೆದ ಶಾಸಕಾಂಗ ಪಕ್ಷದ ಮೊದಲ ಸಭೆಯಲ್ಲಿ ಚುನಾವಣಾ ಫಲಿತಾಂಶದ ಆತ್ಮಾವಲೋಕನ ಸಂದರ್ಭದಲ್ಲಿ, ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಭಾವುಕರಾದರು.
ಚುನಾವಣಾ ಸುದ್ದಿ
Thu, 05/17/2018 - 00:07
ರಾಜಭವನವು ಬುಧವಾರ ದಿನವಿಡೀ ಬಿರುಸಿನ ರಾಜಕೀಯ ಚಟುವಟಿಕೆಯ ಕೇಂದ್ರವಾಗಿ ಮಾರ್ಪಟ್ಟಿತು. ಜೆಡಿಎಸ್– ಕಾಂಗ್ರೆಸ್ ಮೈತ್ರಿಕೂಟ ಹಾಗೂ ಬಿಜೆಪಿ ಮುಖಂಡರು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ, ಸರ್ಕಾರ ರಚಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಸಲ್ಲಿಸಿದರು.
Thu, 05/17/2018 - 00:02
ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲ ಇಲ್ಲದಿದ್ದರೂ ಒಂದೆಡೆ ಬಿಜೆಪಿ ನಾಯಕರು, ಮತ್ತೊಂದೆಡೆ ಜೆಡಿಎಸ್–ಕಾಂಗ್ರೆಸ್ ನಾಯಕರು ಈ ನಿಟ್ಟಿನಲ್ಲಿ ‘ಸರ್ಕಸ್’ ಆರಂಭಿಸಿದ್ದಾರೆ.
Wed, 05/16/2018 - 23:58
ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಬಿ.ಎಸ್.ಯಡಿಯೂರಪ್ಪ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
Wed, 05/16/2018 - 23:55
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸರ್ವಾನುಮತದಿಂದ ಬುಧವಾರ ಆಯ್ಕೆ ಮಾಡಲಾಯಿತು.
Wed, 05/16/2018 - 16:33
ಕುದುರೆ ವ್ಯಾಪಾರ ತಪ್ಪಿಸಲು ಕಾಂಗ್ರೆಸ್ ಶಾಸಕರನ್ನು ಬಿಡದಿ ಸಮೀಪದ ಈಗಲ್ಟನ್ ರೆಸಾರ್ಟ್ಗೆ ಕರೆದೊಯ್ಯಲಾಗುತ್ತಿದೆ.
Wed, 05/16/2018 - 15:48
ನಗರದ ಡಾಲರ್ಸ್ ಕಾಲೊನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸದಲ್ಲಿ ಪಕ್ಷದ ಮುಂದಿನ ನಡೆ ಬಗ್ಗೆ ಚರ್ಚಿಸಲು ಸಭೆ ಸೇರಿದ್ದಾರೆ.
Wed, 05/16/2018 - 13:13
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುವ ಸಂಬಂಧ ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ(ಶಿಷ್ಟಾಚಾರ) ಇಲಾಖೆಗೆ ರಾಜಭವನದಿಂದ ಸೂಚನೆ ರವಾನೆಯಾಗಿದೆ ಎಂದು ಮೂಲಗಳು ಹೇಳಿವೆ.
Wed, 05/16/2018 - 13:06
ಕಾಂಗ್ರೆಸ್ ಬೆಂಬಲದೊಂದಿಗೆ ‘ಮೈತ್ರಿ’ ಸರ್ಕಾರ ರಚಿಸಲು ಜೆಡಿಎಸ್ ಕಸರತ್ತು ನಡೆಸಿದ್ದು, ಬುಧವಾರ ಕರೆದಿರುವ ಪಕ್ಷದ ಶಾಸಕಾಂಗ ಸಭೆಗೆ ಇಬ್ಬರು ಶಾಸಕರಾದ ರಾಜಾ ವೆಂಕಟಪ್ಪ ನಾಯಕ ಮತ್ತು ವೆಂಕಟ ರಾವ್ ನಾಡಗೌಡ ಅವರು ಗೈರಾಗಿದ್ದಾರೆ.
Wed, 05/16/2018 - 13:06
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೊಚ್ಚಿ ಹೋಗಿದೆ. ಆದರೂ ಪಕ್ಷದ ವರಿಷ್ಠರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುವೆ ಎಂದು ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿದರು.