ಅವಕಾಶ ಕೊಟ್ಟರೆ ನಾವು ಬಹುಮತ ಸಾಬೀತುಪಡಿಸುತ್ತೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಚುನಾವಣಾ ಸುದ್ದಿ
Tue, 05/15/2018 - 17:41
‘ಆಪರೇಷನ್ ಕಮಲ’ ತಂತ್ರವನ್ನು ಬಿಜೆಪಿ ಹಿಂದೆ ಕರ್ನಾಟಕದಲ್ಲಿಯೇ ಪ್ರಯೋಗಿಸಿತ್ತು. ಈಗ ಆಯ್ಕೆಯಾಗಿರುವ ಶಾಸಕರ ಪೈಕಿ 16 ಮಂದಿಯ ರಾಜೀನಾಮೆ ಕೊಡಿಸಿದರೆ ಬಿಜೆಪಿ ಸುಲಭವಾಗಿ ಸರ್ಕಾರ ರಚಿಸಬಹುದು.
Tue, 05/15/2018 - 17:25
ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಸರ್ಕಾರ ರಚಿಸಲು ಜೆಡಿಎಸ್‌ಗೆ ಕಾಂಗ್ರೆಸ್ ಬೆಂಬಲ ಸೂಚಿಸಿದ ಬೆನ್ನಲ್ಲೆ ಜೆಡಿಎಸ್‌ನ ರಾಜ್ಯ ಅಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರು ಸರ್ಕಾರ ರಚನೆಗೆ ಹಕ್ಕು ಮಂಡಿಸಲು ರಾಜ್ಯಪಾಲರ ಭೇಟಿಗೆ ರಾಜಭವನದತ್ತ ತೆರಳಿದ್ದಾರೆ.
Tue, 05/15/2018 - 16:55
ವಿಜಯನಗರ ಸಾಮಾನ್ಯ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಗೆಲುವು ದಾಖಲಿಸುವ ಮೂಲಕ ಆನಂದ್ ಸಿಂಗ್ ಹೊಸ ದಾಖಲೆ ನಿರ್ಮಾಣ ಮಾಡಿದರು.
Tue, 05/15/2018 - 16:42
ಕೂಡ್ಲಿಗಿಯಲ್ಲಿ ಎಲ್ಲರ ನಿರೀಕ್ಷೆ, ಲೆಕ್ಕಾಚಾರ ಮೀರಿ ಪಕ್ಷಾಂತರಿ, ಬಿಜೆಪಿ ಅಭ್ಯರ್ಥಿ ಎನ್.ವೈ.ಗೋಪಾಲಕೃಷ್ಣ ಗೆದ್ದಿದ್ದಾರೆ. ಜೆಡಿಎಸ್‌ನ ಸ್ಥಳೀಯ ಅಭ್ಯರ್ಥಿ ಎನ್.ಟಿ.ಬೊಮ್ಮಣ್ಣ ಸೋಲುಂಡಿದ್ದಾರೆ.
Tue, 05/15/2018 - 16:13
ನಿಪ್ಪಾಣಿಯಲ್ಲಿ ಬಿಜೆಪಿಯಿಂದ ಶಶಿಕಲಾ ಜೊಲ್ಲೆ ಸತತ 2ನೇ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್‌ನಿಂದ ಲಕ್ಷ್ಮಿ ಹೆಬ್ಬಾಳಕರ (ಬೆಳಗಾವಿ ಗ್ರಾಮೀಣ) ಹಾಗೂ ಡಾ.ಅಂಜಲಿ ನಿಂಬಾಳ್ಕರ (ಖಾನಾಪುರ ಕ್ಷೇತ್ರ) ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.
Tue, 05/15/2018 - 15:53
ಕಾಂಗ್ರೆಸ್ 77 ಮತ್ತು ಜೆಡಿಎಸ್ 39 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಈ ಎರಡೂ ಪಕ್ಷಗಳು ‘ಮೈತ್ರಿ’ಗೆ ಮುಂದಾದರೆ ಬಹುಮತಕ್ಕೆ ಅಗತ್ಯವಾದ ಸಂಖ್ಯೆ (113) ದಾಟುತ್ತದೆ. ಈ ಮಧ್ಯೆ, ಜೆಡಿಎಸ್ ವರಿಷ್ಠ ದೇವೇಗೌಡರ ಜೊತೆ ಮಾತುಕತೆ ನಡೆಸಲು ಕಾಂಗ್ರೆಸ್ ಹಿರಿಯ ನಾಯಕರು ಪ್ರಯತ್ನ ಆರಂಭಿಸಿದ್ದಾರೆ.
Tue, 05/15/2018 - 15:48
ಕಂಪ್ಲಿ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಜೆ.ಎನ್. ಗಣೇಶ ಗೆಲುವು ಸಾಧಿಸಿದ್ದಾರೆ. ಜೆ.ಎನ್.ಗಣೇಶ ಅವರಿಗೆ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು
Tue, 05/15/2018 - 15:48
ಕಂಪ್ಲಿ ಪರಿಶಿಷ್ಟ ಪಂಗಡ (ಎಸ್ಟಿ) ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಜೆ.ಎನ್. ಗಣೇಶ ಗೆಲುವು ಸಾಧಿಸಿದ್ದಾರೆ. ಜೆ.ಎನ್.ಗಣೇಶ ಅವರಿಗೆ ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು
Tue, 05/15/2018 - 15:36
ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿಗಳು ಮುಖಭಂಗ ಅನುಭವಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತರೆ, ತಿ.ನರಸೀಪುರದಲ್ಲಿ ಸಚಿವ ಡಾ.ಎಸ್.ಸಿ.ಮಹದೇವಪ್ಪ ಮುಗ್ಗರಿಸಿದ್ದಾರೆ.