ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಘಟಾನುಘಟಿಗಳು ಮುಖಭಂಗ ಅನುಭವಿಸಿದ್ದಾರೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋತರೆ, ತಿ.ನರಸೀಪುರದಲ್ಲಿ ಸಚಿವ ಡಾ.ಎಸ್.ಸಿ.ಮಹದೇವಪ್ಪ ಮುಗ್ಗರಿಸಿದ್ದಾರೆ.
ಚುನಾವಣಾ ಸುದ್ದಿ
Tue, 05/15/2018 - 15:34
ಬಾದಾಮಿಯಲ್ಲಿ ಚುನಾವಣೆಗೆ ನಿಲ್ಲುವ ಮುನ್ನವೇ ಅಳೆದು– ತೂಗಿ ಕಾಲಿಸಿರಿಸಿದ ಮುಖ್ಯಮಂತ್ರಿಗೆ, ಬಿಜೆಪಿಯ ಕಾರ್ಯತಂತ್ರದಲ್ಲಿನ ಸೋಲು, ಜೆಡಿಎಸ್‌ನ ಅಭ್ಯರ್ಥಿ ಪಡೆದ ಮತಗಳು ಜಯಗಳಿಸಲು ಕಾರಣವಾಗಿವೆ ಎಂದು ವಿಶ್ಲೇಷಿಸಲಾಗುತ್ತಿದೆ.
Tue, 05/15/2018 - 15:20
77 ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್, 39 ಸ್ಥಾನಗಳನ್ನು ಪಡೆದಿರುವ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಮೈತ್ರಿ ಸರ್ಕಾರ ರಚನೆ ಮುಂದಾಗಿದೆ.
Tue, 05/15/2018 - 15:20
77 ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್, 39 ಸ್ಥಾನಗಳನ್ನು ಪಡೆದಿರುವ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಮೈತ್ರಿ ಸರ್ಕಾರ ರಚನೆ ಮುಂದಾಗಿದೆ.
Tue, 05/15/2018 - 15:20
ತಾಂತ್ರಿಕ ಸಮಸ್ಯೆಯಿಂದಾಗಿ ಚಿತ್ರದುರ್ಗ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ವಿಳಂಬವಾಗಿದ್ದು, ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಚ್.ತಿಪ್ಪಾರೆಡ್ಡಿ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರ ಸಮ್ಮುಖದಲ್ಲಿಯೆ ಎಣಿಕೆ ಕಾರ್ಯ ಮತ್ತೆ ಆರಂಭವಾಗಿದೆ.
Tue, 05/15/2018 - 15:20
76 ಸ್ಥಾನಗಳನ್ನು ಪಡೆದಿರುವ ಕಾಂಗ್ರೆಸ್, 39 ಸ್ಥಾನಗಳನ್ನು ಪಡೆದಿರುವ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡುವ ಮೂಲಕ ಮೈತ್ರಿ ಸರ್ಕಾರ ರಚನೆ ಮುಂದಾಗಿದೆ.
Tue, 05/15/2018 - 15:20
ತಾಂತ್ರಿಕ ಸಮಸ್ಯೆಯಿಂದಾಗಿ ಚಿತ್ರದುರ್ಗ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ವಿಳಂಬವಾಗಿದ್ದು, ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಚ್.ತಿಪ್ಪಾರೆಡ್ಡಿ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರ ಸಮ್ಮುಖದಲ್ಲಿಯೆ ಎಣಿಕೆ ಕಾರ್ಯ ಮತ್ತೆ ಆರಂಭವಾಗಿದೆ.
Tue, 05/15/2018 - 15:20
ತಾಂತ್ರಿಕ ಸಮಸ್ಯೆಯಿಂದಾಗಿ ಚಿತ್ರದುರ್ಗ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ವಿಳಂಬವಾಗಿದ್ದು, ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಚ್.ತಿಪ್ಪಾರೆಡ್ಡಿ ಮತ ಎಣಿಕೆ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅವರ ಸಮ್ಮುಖದಲ್ಲಿಯೆ ಎಣಿಕೆ ಕಾರ್ಯ ಮತ್ತೆ ಆರಂಭವಾಗಿದೆ.
Tue, 05/15/2018 - 15:06
ಸಂಡೂರು ಕ್ಷೇತ್ರದ ಅಭಿವೃದ್ಧಿ ಮತ್ತು ಗಣಿ ಸಂತ್ರಸ್ತರ ಅಭಿವೃದ್ಧಿ ಪರವಾಗಿ ಶಾಸಕ ತುಕಾರಾಂ ದನಿ ಎತ್ತಲಿಲ್ಲ ಎಂಬ ಆರೋಪದ ನಡುವೆಯೇ ಅವರು ಗೆದ್ದಿದ್ದಾರೆ. ಈ ವಿಷಯಗಳನ್ನೇ ಎದುರಾಳಿ ಪಕ್ಷಗಳು, ಅದರಲ್ಲೂ ಎಸ್‌ಯುಸಿಐ ಪ್ರತ್ಯಸ್ತ್ರವನ್ನಾಗಿ ಪ್ರಯೋಗಿಸಿತ್ತು
Tue, 05/15/2018 - 15:03
ದಾವಣಗೆರೆ ಜಿಲ್ಲೆಯ 8 ಕ್ಷೇತ್ರಗಳಲ್ಲಿ ಬಿಜೆಪಿ 6, ಕಾಂಗ್ರೆಸ್ 2 ಕ್ಷೇತ್ರದಲ್ಲಿ ಗೆಲುವು ಕಂಡಿದೆ. ಶಾಸಕರಾದ ಎಂ.ಪಿ.ರವೀಂದ್ರ ಹರಪನಹಳ್ಳಿ, ಚನ್ನಗಿರಿಯ ವಡ್ನಾಳ್ ರಾಜಣ್ಣ, ಹೊನ್ನಾಳಿಯ ಶಾಂತನಗೌಡ, ಜಗಳೂರು ಎಚ್.ಪಿ.ರಾಜೇಶ್ ಸೋಲು ಕಂಡಿದ್ದಾರೆ. ಮಾಯಕೊಂಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಲಿಂಗಣ್ಣ ಗೆಲುವು ಸಾಧಿಸಿದ್ದು, ಪ್ರಥಮ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದಾರೆ.